District gram Panchayat recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಮೈಸೂರು ಜಿಲ್ಲೆಯ ವ್ಯಾಪ್ತಿಗೆ ಒಳಪಡುವಂತ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿವುಳ್ಳ ಹಾಗೂ ಅರ್ಹ್ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
BSNL ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಹಾಗೂ ನಮ್ಮ ರಾಜ್ಯದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ರೈತ ಯೋಜನೆಗಳು ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಮುಖ ಸುದ್ದಿಗಳಿಗಾಗಿ ನೀವು ನಮ್ಮ WhatsApp Telegram ಗ್ರೂಪಿಗೆ group ಜಾಯಿನ್ ಆಗಬಹುದು
ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿ (District gram Panchayat recruitment 2024)..?
ಸ್ನೇಹಿತರೆ ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂಥ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಇತರ ವಿವರಗಳನ್ನು ಈಗ ತಿಳಿದುಕೊಳ್ಳೋಣ

ಹುದ್ದೆಗಳ ವಿವರ (District gram Panchayat recruitment 2024)..?
ನೇಮಕಾತಿ ಇಲಾಖೆ:- ಮೈಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿ
ಹುದ್ದೆಗಳ ಹೆಸರು:- ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಉದ್ದಗಳ ಸಂಖ್ಯೆ:- 19
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಮೈಸೂರು
ಅರ್ಜಿ ಕೊನೆಯ ದಿನಾಂಕ:- 30 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (District gram Panchayat recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ ಹಾಗೂ ಮೂರು ತಿಂಗಳ ಕನಿಷ್ಠ ಕಂಪ್ಯೂಟರ್ ಬೇಸಿಕ್ ಕೋರ್ಸ್ ಅನ್ನು ಮುಗಿಸಿರಬೇಕು
ವಯೋಮಿತಿ:- ಸ್ನೇಹಿತರೆ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಅಂದರೆ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ಅಂದರೆ 35 ವರ್ಷದ ಒಳಗಿನವರು ಈ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಪ್ರವರ್ಗ 1 & SC, ST ಅಭ್ಯರ್ಥಿಗಳಿಗೆ:- 40 ವರ್ಷ
ಪ್ರವರ್ಗ 2A,2B & 3A,3B ಅಭ್ಯರ್ಥಿಗಳಿಗೆ:- 38 ವರ್ಷ
ವಿಶೇಷ ಸೂಚನೆ:– ಸ್ನೇಹಿತರೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೈಸೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಇರುವಂತ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಹಾಗಾಗಿ ಆ ತಾಲೂಕು ಅಥವಾ ಗ್ರಾಮ ಪಂಚಾಯಿತಿಯಲ್ಲಿರುವಂತ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ವಿಧಾನ (District gram Panchayat recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಡೆ ಲಿಂಕ್ ನೀಡಲಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ