ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 58 9 11ನೇ ತರಗತಿ ಓದುತ್ತಿರುವಂತ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಎಂದು ಹೇಳಬಹುದು ಏಕೆಂದರೆ ಈ ವರ್ಷ ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇರುವುದಿಲ್ಲವೆಂದು ಸಚಿವ ಮಧು ಬಂಗಾರಪ್ಪನವರು ಮಾಹಿತಿ ತಿಳಿಸಿದ್ದಾರೆ
ಹೌದು ಸ್ನೇಹಿತರೆ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ತೀರ್ಪು ಪ್ರಕರಣ ಇನ್ನೂ ಇತ್ಯರ್ಥ ಆಗಿಲ್ಲ ಈ ಬೆನ್ನಲ್ಲೇ ನಮ್ಮ ಶಿಕ್ಷಣ ಸಚಿವರಾದಂತಹ ಮಧು ಬಂಗಾರಪ್ಪನವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಈ ವರ್ಷ 5, 8, 9, ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಬೋರ್ಡ್ ಪರೀಕ್ಷೆ ಇರುವುದಿಲ್ಲ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಇದು ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಎಂದು ಹೇಳಬಹುದು
ಹೌದು ಸ್ನೇಹಿತರೆ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲು ಸಂಕಲಾತ್ಮಕ ಮೌಲ್ಯಮಾಪನ (SA -2 ) ಯನ್ನು 5, 8, 9, ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ