ವಿದ್ಯಾಶ್ರೀ ವಿದ್ಯಾರ್ಥಿ ವೇತನ 2024-25 ವಿದ್ಯಾರ್ಥಿಗಳಿಗೆ 15000 ಹಣ ಬೇಗ ಅರ್ಜಿ ಸಲ್ಲಿಸಿ.! ಕೊನೆಯ ದಿನಾಂಕ ವಿಸ್ತರಣೆ vidyashree scholarship

vidyashree scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸರ್ಕಾರ ವತಿಯಿಂದ ನೀಡುವಂತ 2024-25 ನೇ ಸಾಲಿನ ವಿದ್ಯಾಶ್ರೀ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಈ ಒಂದು ಲೇಖನಿಯಲ್ಲಿ ವಿದ್ಯಾಶ್ರೀ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ಎಷ್ಟು ಹಣ ಸಿಗುತ್ತೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡೆಯಲು ಹೊಸ ರೂಲ್ಸ್..! ಈ ರೂಲ್ಸ್ ಪಾಲಿಸಿದರೆ ಮಾತ್ರ ಹಣ ಬರುತ್ತೆ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆ ಮತ್ತು ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಖಾಸಗಿ ಕಂಪನಿಗಳು ನೀಡುವ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಕೇಂದ್ರ ಸರ್ಕಾರ ನೀಡುವ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರಾಜ್ಯ ಸರ್ಕಾರ ನೀಡುವ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದಂತೆ ಸಬ್ಸಿಡಿ ಯೋಜನೆಗಳು ಹಾಗೂ ಇತರ ಹಲವು ಮಾಹಿತಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ವಿದ್ಯಾಶ್ರೀ ವಿದ್ಯಾರ್ಥಿ ವೇತನ (vidyashree scholarship)..?

ನಮ್ಮ ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಹಾಸ್ಟೆಲ್ ಸೌಲಭ್ಯ ಇಲ್ಲದಂತ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಪ್ರತಿ ವರ್ಷ 15000 ಹಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ ಹಾಗಾಗಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಕೆಳಗಡೆ ನೀಡಿದ್ದೇವೆ

vidyashree scholarship
vidyashree scholarship

 

ವಿದ್ಯಾಶ್ರೀ ವಿದ್ಯಾರ್ಥಿ ವೇತನದ ವಿವರಗಳು (vidyashree scholarship)..?

ವಿದ್ಯಾರ್ಥಿ ವೇತನದ ಹೆಸರು:- ವಿದ್ಯಾಶ್ರೀ ವಿದ್ಯಾರ್ಥಿ ವೇತನ

ಇಲಾಖೆಯ ಹೆಸರು:- ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಸರ್ಕಾರ

WhatsApp Group Join Now
Telegram Group Join Now       

ಫಲಾನುಭವಿಗಳು:- OBC ವರ್ಗದ ವಿದ್ಯಾರ್ಥಿಗಳು

ವಿದ್ಯಾರ್ಥಿ ವೇತನದ ಮೊತ್ತ:- ₹15,000 (ವಾರ್ಷಿಕ)

ಅರ್ಜಿ ಕೊನೆಯ ದಿನಾಂಕ:- 31/10/2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (vidyashree scholarship)..?

  • ಸ್ನೇಹಿತರೆ ವಿದ್ಯಾಶ್ರೀ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು ಹಾಗೂ ನಮ್ಮ ಕರ್ನಾಟಕದಲ್ಲಿ ವಾಸ ಮಾಡುತ್ತಿರಬೇಕು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಆಗಿರಬೇಕು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಅಥವಾ ಸರಕಾರಿ ಅನುದಾನಿತ ಶಾಲೆಗಳಲ್ಲಿ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಶಾಲೆಗಳಲ್ಲಿ ಪೋಸ್ಟ್ ಮೆಟ್ರಿಕ್ ನಂತರದ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರಬೇಕು
  • ಇವಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಾಲೇಜಿನಿಂದ ಕನಿಷ್ಠ ಐದು ಕಿಲೋಮೀಟರ್ ದೂರದ ವಿದ್ಯಾನಿಲಯದಲ್ಲಿ ಓದುತ್ತಿರಬೇಕು
  • ವಿದ್ಯಾಶ್ರೀ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2,50,000 ಲಕ್ಷಕ್ಕಿಂತ ಮೀರಬಾರದು

 

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (vidyashree scholarship)..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್
  • ಶೈಕ್ಷಣಿಕ ದಾಖಲಾತಿಗಳು
  • ಇತರ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (vidyashree scholarship)..?

ಹೌದು ಸ್ನೇಹಿತರೆ ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಅಕ್ಟೋಬರ್ 31 2024ನೇ ತಾರೀಖಿನ ಒಳಗಡೆಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಕೆಳಗಡೆ ನೀಡಿದೆ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Leave a Comment