free Gas cylinder:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಉಚಿತ LPG ಗ್ಯಾಸ್ ಸಿಲೆಂಡರ್ ಘೋಷಣೆ ಮಾಡಿದ್ದು. ತಕ್ಷಣ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ. ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರ್ಕಾರಿ ನೌಕರಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಸಬ್ಸಿಡಿ ಯೋಜನೆಗಳು ಈ ರೀತಿ ಅನೇಕ ಮಾಹಿತಿಗಳನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಉಚಿತ LPG ಗ್ಯಾಸ್ ಸಿಲಿಂಡರ್ (free Gas cylinder)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿದೆ ಹಾಗಾಗಿ ಇನ್ನು ಯಾವ ಮಹಿಳೆಯರು ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲ ಅಂತ ಮಹಿಳೆಯರು ತಕ್ಷಣ ಅರ್ಜಿ ಸಲ್ಲಿಸಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನೆಯಲ್ಲಿ ತಿಳಿದುಕೊಳ್ಳೋಣ

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಉತ್ತರಪ್ರದೇಶದ ಸರ್ಕಾರವು ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಈ ಯೋಜನೆ ಅಡಿಯಲ್ಲಿ ಘೋಷಣೆ ಮಾಡಿದ್ದು ನಂತರ ಆಂಧ್ರಪ್ರದೇಶ ಹಾಗೂ ಉತ್ತರಖಂಡ್ ಸರಕಾರವು ಕೂಡ ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ ಮಾಡಿದೆ
ಉಚಿತ LPG ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಸಿಗುತ್ತದೆ (free Gas cylinder)..?
ಹೌದು ಸ್ನೇಹಿತರೆ ಇತ್ತೀಚಿಗೆ ಕೇಂದ್ರದಲ್ಲಿ ಮತ್ತೆ ಎನ್ ಡಿಎ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬಂದ ನಂತರ ಹೊಸದಾಗಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ನೀಡಲಾಗುತ್ತಿದೆ ಹಾಗಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ತಕ್ಷಣ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹಾಗೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಯ ಮೇಲೆ 300 ಸಬ್ಸಿಡಿ ಹಣವು ಕೂಡ ನೀಡಲಾಗುತ್ತದೆ! ಆದ್ದರಿಂದ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಾಗಿದ್ದರೆ ನೀವು ಈ ಸಬ್ಸಿಡಿ ಹಣ ಪಡೆಯಲು ನಿಮ್ಮ ಹತ್ತಿರದ LPG ಗ್ಯಾಸ್ ಏಜೆನ್ಸಿಗಳಿಗೆ ಭೇಟಿ ನೀಡಿ ಮತ್ತು ಸಬ್ಸಿಡಿ ಹಣವನ್ನು ಪಡೆಯಲು ಏನು ಮಾಡಬೇಕೆಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು (free Gas cylinder) ಬೇಕಾಗುವ ದಾಖಲಾತಿಗಳು..?
ಹೌದು ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮತ್ತು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಹಾಗೂ ಪ್ರತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕರೆದ ಮೇಲೆ 300 ಸಬ್ಸಿಡಿ ಹಣವನ್ನು ಪಡೆಯಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಕೆಳಗಡೆ ನೀಡಲಾಗಿದೆ
- ಮಹಿಳೆಯ ಆಧಾರ್ ಕಾರ್ಡ್
- ಮಹಿಳೆಯ ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಭಾವಚಿತ್ರ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ (free Gas cylinder)..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಹತ್ತಿರವಿರುವಂತಹ gas ಏಜೆನ್ಸಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಲಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತದೆ ನಂತರ ಕೇಳಿರುವ ಎಲ್ಲಾ ದಾಖಲಾತಿಗಳು ಹಾಗೂ ಇತರ ವಿವರಗಳನ್ನು ನೀಡಿ ರಜಿಸ್ಟರ್ ಮಾಡಿಕೊಳ್ಳಿ ನಂತರ ನಿಮಗೆ ಒಂದು ತಿಂಗಳ ಒಳಗಡೆಯಾಗಿ ನೀವು ಆಯ್ಕೆ ಮಾಡಿಕೊಂಡಿರುವ ಗ್ಯಾಸ್ ಏಜೆನ್ಸಿಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ನೀಡಲಾಗುತ್ತದೆ