Gruhalakshmi money: ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್.! ಈ ದಿನ ಹಣ ಜಮಾ ಆಗುತ್ತದೆ

Gruhalakshmi money:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಅಂದರೆ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಬಂದಿದೆ ಈ ದಿನದಂದು ಗೃಹಲಕ್ಷ್ಮಿ ಸೆಪ್ಟೆಂಬರ್ ಅಂದರೆ 14ನೇ ಕಂತಿನ ಹಣ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿ ಎಲ್ಲಿ ಮಾಹಿತಿ ತಿಳಿಯೋಣ

5, 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ ಸಂಪೂರ್ಣ ಮಾಹಿತಿ 

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಯೋಜನೆ ಮತ್ತು ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಖಾಸಗಿ ಕಂಪನಿಯ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ರಾಜಕೀಯ ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್

 

ಗೃಹಲಕ್ಷ್ಮಿ ಯೋಜನೆ (Gruhalakshmi money)..?

ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಮತ್ತು ಇಲ್ಲಿವರೆಗೂ 13 ಕಂತಿನ ಅಂದರೆ ಸುಮಾರು 26 ಸಾವಿರ ರೂಪಾಯಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಮತ್ತು ಕೆಲ ಮಹಿಳೆಯರಿಗೆ ಇನ್ನೂ 13ನೇ ಕಂತಿನ ಹಣ ಜಮಾ ಆಗಿಲ್ಲ ಅಂತ ಮಹಿಳೆಯರು ಭಯಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಈಗಾಗಲೇ ಗೃಹಲಕ್ಷ್ಮಿ 13ನೇ ಕಂತಿನ ಹಣದ ಬಿಡುಗಡೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು ಸಾಧ್ಯ 70% ಮಹಿಳೆಯರು ಗೃಹಲಕ್ಷ್ಮಿ 13ನೇ ಕಂತಿನ ಪಡೆದುಕೊಂಡಿದ್ದಾರೆ

Gruhalakshmi money
Gruhalakshmi money

 

ಮತ್ತು ಇನ್ನೂ 30% ಮಹಿಳೆಯರಿಗೆ ಹಣ ವರ್ಗಾವಣೆ ಕಾರ್ಯ ಪ್ರಗತಿಯಲ್ಲಿದೆ ಕೆಲವೊಂದು ತಾಂತ್ರಿಕ ದೋಷದಿಂದ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ತಿಳಿದು ಬಂದಿದ್ದು ಶೀಘ್ರದಲ್ಲೇ ಇನ್ನು ಎರಡರಿಂದ ಮೂರು ದಿನಗಳ ಒಳಗಡೆ ಆಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ವರ ಬಂದಿದೆ ಹಾಗಾಗಿ ನೀವು ಹಣ ಬರುವವರೆಗೂ ಕಾಯಬೇಕಾಗುತ್ತದೆ ಮತ್ತು 14ನೇ ಕಂತಿನ ಬಗ್ಗೆ ಹೊಸ ಅಪ್ಡೇಟ್ ಬಂದಿದೆ

 

WhatsApp Group Join Now
Telegram Group Join Now       

14ನೇ ಕಂತಿನ ಹಣ ಬಿಡುಗಡೆಯ ಹೊಸ ಅಪ್ಡೇಟ್ (Gruhalakshmi money)..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ 13ನೇ ಕಂತಿನ ಹಣ ಇದೆ ಅಕ್ಟೋಬರ್ 25 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಿದ್ದೇವೆ ಎಂಬ ಮಾಹಿತಿ ಹೊರ ಬಂದಿದೆ ಮತ್ತು ಗೃಹಲಕ್ಷ್ಮಿ 14ನೇ ಕಂತಿನ ಹಣ ಅಂದರೆ, ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಬಂದಿದ್ದು ಈ ಸೆಪ್ಟೆಂಬರ್ ತಿಂಗಳ ಹಣವನ್ನು ಅಕ್ಟೋಬರ್ 25 ನೇ ತಾರೀಖಿನ ಮೇಲೆ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಬಹುದು ಎಂಬ ಮಾಹಿತಿ ಹೊರಬಂದಿದೆ ಹಾಗಾಗಿ ಇದು ಮಹಿಳೆಯರಿಗೆ ಖುಷಿ ಕೊಡವ ವಿಷಯ ಎಂದು ಹೇಳಬಹುದು

ಹೌದು ಸ್ನೇಹಿತರೆ ಅಕ್ಟೋಬರ್ 25 ನೇ ತಾರೀಖಿನ ಮೇಲೆ ಅಥವಾ ದೀಪಾವಳಿ ಹಬ್ಬದ ಒಳಗಡೆಯಾಗಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ 14ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ಬಂದಿದೆ ಹಾಗಾಗಿ ಇದು ಮಹಿಳೆಯರಿಗೆ ಶುಭ ಸುದ್ದಿ ಎಂದು ಹೇಳಬಹುದು

ಹಾಗೂ ಸಾಕಷ್ಟು ಮಹಿಳೆಯರು ಈ ಯೋಜನೆ ಅಡಿಯಲ್ಲಿ ಇನ್ನು ಹಣ ಜಮಾ ಆಗಿಲ್ಲ ಒಂದು ವೇಳೆ ಎರಡರಿಂದ ಮೂರು ಕಂತಿನ ಹಣ ಬಂದಿಲ್ಲ ಅಂದರೆ ಅಂತ ಮಹಿಳೆಯರು ಏನು ಮಾಡುವ ಅವಶ್ಯಕತೆ ಇಲ್ಲ ಒಂದು ವೇಳೆ 8 ರಿಂದ 10 ಕಂತಿನ ಹಣ ಇನ್ನು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಅಂದರೆ ಅಂತ ಮಹಿಳೆಯರು ಶೀಘ್ರದಲ್ಲಿರುವಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬಂದಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು

Leave a Comment