Home guard Recruitment:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಕರ್ನಾಟಕ ಪೊಲೀಸ್ ಹೊರತುಪಡಿಸಿ ಗೃಹರಕ್ಷಕ ದಳ ಹೋಮ್ ಗಾರ್ಡುಗಳು ಕೆಲಸ ಮಾಡುತ್ತಿದ್ದಾರೆ ಹಾಗಾಗಿ ಈ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಬೆಂಬಲವನ್ನು ಈ ಒಂದು ಲೇಖನ ಮೂಲಕ ತಿಳಿಯೋಣ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ರಾಜಕೀಯ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹರಕ್ಷಕ ದಳ ನೇಮಕಾತಿ (Home guard Recruitment)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ಸ್ ಕೆಲಸ ಮಾಡುತ್ತಿದ್ದಾರೆ ಹಾಗಾಗಿ ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಗೃಹರಕ್ಷಕ ದಳದಲ್ಲಿ ಕೆಲಸ ಮಾಡಲು ಇಷ್ಟೇ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ

ಹೌದು ಸ್ನೇಹಿತರೆ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ಸ್ ಇದು ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು ಈ ಒಂದು ಉದ್ಯೋಗದಲ್ಲಿ ಸೇರಿಕೊಂಡಂತ ಜನರಿಗೆ ಯಾವುದೇ ರೀತಿ ವೇತನ ಇರುವುದಿಲ್ಲ ಆದರೆ ನಮ್ಮ ಸರಕಾರದ ಕರ್ತವ್ಯ ನಿರ್ವಹಿಸುವ ವೇಳೆ ಹಾಗೂ ಕಾನೂನು ವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಭಾಗಿಯಾದಂತಹ ಅಭ್ಯರ್ಥಿಗಳಿಗೆ ಪ್ರತಿದಿನ 800 ಅಂತೆ ಅಥವಾ ಬೆಂಗಳೂರಿನಲ್ಲಿ ಇತರ ಕಾರ್ಮಿಕ ಇಲಾಖೆಯಲ್ಲಿ ಹೋಂ ಗಾರ್ಡ್ಸ್ ಸಿಬ್ಬಂದಿಗಳಿಗೆ ದಿನಕ್ಕೆ ₹600/- ರೂಪಾಯಿಯಂತೆ ಕೂಲಿ ನೀಡಲಾಗುತ್ತದೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ದಿನಕ್ಕೆ 500 ಕೂಲಿ ನೀಡಲಾಗುತ್ತದೆ
ಹೋಂ ಗಾರ್ಡ್ ಕೆಲಸಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Home guard Recruitment)..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಹೋಂ ಗಾರ್ಡ್ ಕೆಲಸಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಅಂದರೆ 10ನೇ ತರಗತಿಯನ್ನು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಾಸಾಗಿರಬೇಕು
ವಯೋಮಿತಿ:- ಸ್ನೇಹಿತರೆ ಹೋಂ ಗಾರ್ಡ್ ಕೆಲಸಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯಸ್ಸು ಹೊಂದಿರಬೇಕು ಅಥವಾ ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಇತರ ಅರ್ಹತೆಗಳು:- ಸ್ನೇಹಿತರೆ ಹೋಂ ಗಾರ್ಡ್ ಕೆಲಸಕ್ಕೆ ಸೇರಲು ಬಯಸುವ ಅಭ್ಯರ್ಥಿಗಳು ಶಾರೀರಿಕವಾಗಿ ಸದೃಢತೆ ಹೊಂದಿರಬೇಕು ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು ಮತ್ತು ಇದರ ಜೊತೆಗೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿರಬಾರದು ಹಾಗೂ ಇತರ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (Home guard Recruitment)..?
ಅರ್ಜಿ ಪ್ರಾರಂಭ:- 15/10/2024
ಅರ್ಜಿ ಕೊನೆಯ ದಿನಾಂಕ:- 15/10/2024
ಅರ್ಜಿ ಸಲ್ಲಿಸುವುದು ಹೇಗೆ (Home guard Recruitment)..?
ಸ್ನೇಹಿತರೆ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗಡೆ ನೀಡಿದಂತಹ ವಿಳಾಸಕ್ಕೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಕೆಳಗಡೆ ನೀಡಿದ ವಿಳಾಸಕ್ಕೆ ತಕ್ಷಣ ಭೇಟಿ ನೀಡಿ ಈ ಹೋಮ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
- “ಸಾಮದೇಷ್ಟರು” ಗೃಹರಕ್ಷಕ ದಳ
- “ಬೆಂಗಳೂರು ಗ್ರಾಮಾಂತರ ಜಿಲ್ಲೆ”
- ಶೇಷಾದ್ರಿ ರಸ್ತೆ, ಬೆಂಗಳೂರು :- 560009
- ದೂರವಾಣಿ ಸಂಖ್ಯೆ:- 080-22263447
ಸ್ನೇಹಿತರ ಮೇಲೆ ಕೊಟ್ಟಿರುವಂತ ವಿಳಾಸಕ್ಕೆ ಭೇಟಿ ನೀಡಿ ಈ ಹೋಂ ಗಾರ್ಡ್ ಉದ್ದ ಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಖಾಸಗಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು