IPPB Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸುಮಾರು 344 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹೌದು ಸ್ನೇಹಿತರೆ ಈ 344 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆ ಯಿಂದ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಕೇವಲ 75 ರೂಪಾಯಿಗೆ 28 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಖಾಸಗಿ ಉದ್ಯಮಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿರುವ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಅಂಚೆ ಪೇಮೆಂಟ್ ಬ್ಯಾಂಕ್ ನೇಮಕಾತಿ (IPPB Recruitment 2024)..?
ಹೌದು ಸ್ನೇಹಿತರೆ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಥವಾ IPPB ನೇಮಕಾತಿ 2024ರ ಪ್ರಕಾರ ಸುಮಾರು 344 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಅರ್ಹ್ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ

ಖಾಲಿ ಹುದ್ದೆಗಳ ವಿವರ (IPPB Recruitment 2024)..?
ನೇಮಕಾತಿ ಸಂಸ್ಥೆ:- IPPB ಬ್ಯಾಂಕ್
ಖಾಲಿ ಹುದ್ದೆಗಳ ಸಂಖ್ಯೆ:- 344
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಸಂಬಳ:- ₹30,000
ಕೊನೆಯ ದಿನಾಂಕ:- 31/10/2024
ಹುದ್ದೆಗಳ ಹೆಸರು:- ಗ್ರಾಮೀಣ ಡಾಕ್ ಸೇವಕ್ & ಎಕ್ಸಿಕ್ಯೂಟಿವ್ ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (IPPB Recruitment 2024)..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರ ಭಾರತೀಯ ಅಂಚೆ ಇಲಾಖೆ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ 344 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಥವಾ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ:- ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ 344 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರ್ತಿ ಆಗಿರಬೇಕು ಹಾಗೂ ಗರಿಷ್ಠ 35 ವರ್ಷದವರೆಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಕೆಲವು ವರ್ಗಗಳಿಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ 344 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.30,000 ವರೆಗೆ ಸಂಬಳ ನಿಗದಿ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (IPPB Recruitment 2024) & ಅರ್ಜಿ ಸಲ್ಲಿಸುವುದು ಹೇಗೆ..?
- ಅರ್ಜಿ ಪ್ರಾರಂಭ ದಿನಾಂಕ:- 11/10/2024
- ಅರ್ಜಿ ಕೊನೆಯ ದಿನಾಂಕ:- 31/10/2024
ಸ್ನೇಹಿತರೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬಿಡುಗಡೆ ಮಾಡಿರುವ 334 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸಿದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಇಂಡಿಯನ್ ಪೋಸ್ಟ್ ಪೇಮೆಂಟ್ ಬಿಡುಗಡೆ ಮಾಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು