Job Alert:- ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಇರುವಂತಹ ಪಶುಪಾಲನ ಇಲಾಖೆಯ ಸುಮಾರು 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಕೆ ವೆಂಕಟೇಶ್ ಅವರು ಹೊಸ ಮಾಹಿತಿಯನ್ನು ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಸರಕಾರಿ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಖಾಸಗಿ ಕಂಪನಿಯ ಕಾಲಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಹಲವಾರು ಹೊಸ ಹೊಸ ಸುದ್ದಿಗಳಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಪಶುಪಾಲನ ಇಲಾಖೆಯ 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿ..?
ಹೌದು ಸ್ನೇಹಿತರೆ ಪಶುಪಾಲನ ಇಲಾಖೆಯ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅನುಮತಿ ನೀಡಿದ್ದಾರೆ ಮತ್ತು ಪಶು ಪಾಲನೆ ಇಲಾಖೆಯ 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಕೆ ವೆಂಕಟೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ

ಹೌದು ಸ್ನೇಹಿತರೆ ಶೀಘ್ರದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಅರ್ಜಿ ಕರೆಯಲಾಗುವುದು ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಇದು ಪಶು ಇಲಾಖೆಯಲ್ಲಿ ವೈದ್ಯಕೀಯ ಕೆಲಸ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 400 ಪಶು ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ ಇದರ ಜೊತೆಗೆ 400 ಪಶು ವೈದ್ಯರನ್ನು ಕಾಯಂ ವೈದ್ಯರಾಗಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ ಹಾಗಾಗಿ ಇನ್ನು ನಮ್ಮ ರಾಜ್ಯದಲ್ಲಿ 700ಕ್ಕಿಂತ ಹೆಚ್ಚು ಪಶು ಪಾಲನಾ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಕೆ ವೆಂಕಟೇಶ್ ಅವರು ತಿಳಿಸಿದ್ದಾರೆ