Labour Card scholarship :- ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಕಾರ್ಮಿಕ ಕಲ್ಯಾಣ ಮಂಡಳಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಇಲಾಖೆಯಿಂದ ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಇಂಥವರಿಗೆ ಮಾತ್ರ ಹಣ ಬರುತ್ತೆ..! ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ವಿದ್ಯಾರ್ಥಿಗಳಿಗಾಗಿ ನೀಡುವಂತಹ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಮಾಹಿತಿ ಪ್ರತಿದಿನ ಪಡೆಯಲು ಮತ್ತು ಹೊಸ ಹೊಸ ಸುದ್ದಿಗಳನ್ನು ಪ್ರತಿದಿನ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour Card scholarship )..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ರಾಜ್ಯದ ಕಟ್ಟಡ ಮತ್ತು ಇತರ ನಿರ್ಮಾಣದ ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರ್ಥಿಕ ನೆರವು ನೀಡಲು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಥವಾ ಕಾರ್ಮಿಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಗಮಿಸಲಾಗಿದೆ ಆಸಕ್ತಿ ಇರುವಂತಹ ನಮ್ಮ ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳು ಹಾಗೂ ಬಡ ವಿದ್ಯಾರ್ಥಿಗಳು ಮತ್ತು ಲೇಬರ್ ಕಾಡು ಹೊಂದಿದಂತಹ ಪೋಷಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಎಷ್ಟು ಆರ್ಥಿಕ ನೆರವು ಸಿಗುತ್ತದೆ (Labour Card scholarship)..?
ಸ್ನೇಹಿತರೆ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಮತ್ತು ಶೈಕ್ಷಣಿಕ ನೆರವು ನೀಡುವ ಉದ್ದೇಶದಿಂದ 1,100 ರಿಂದ 11,000 ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ 1ನೇ ತರಗತಿಯಿಂದ ಪದವಿ ಹಾಗೂ ಸ್ನೇಹತಕೋತರ ಪದವಿ ವಿದ್ಯಾರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Labour Card scholarship)..?
- ಈ ವಿದ್ಯಾರ್ಥಿ ವೇತನದ ಮೂಲಕ ಆರ್ಥಿಕ ಸಹಾಯ ಪಡೆಯಲು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಪೋಷಕರ ಕುಟುಂಬದ ವಾರ್ಷಿಕ ಆದಾಯ 1,50,000 ಕ್ಕಿಂತ ಕಡಿಮೆ ಇರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ 50% ಅಂಕ ಗಳಿಸಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ 45% ವರೆಗೆ ಅಂಕ ಗಳಿಸಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Labour Card scholarship)..?
- ವಿದ್ಯಾರ್ಥಿ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಲೇಬರ್ ಕಾರ್ಡ್
- ವಿದ್ಯಾರ್ಥಿಯ ವಯಕ್ತಿಕ ವಿವರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಗಳು
- ಇತರ ಅಗತ್ಯ ದಾಖಲಾತಿಗಳು
(Labour Card scholarship) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಿಮಗೆ ಹತ್ತಿರವಿರುವಂತಹ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು ಅಥವಾ ಕಾರ್ಮಿಕ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಹಾಗೂ ಪ್ರತಿದಿನ ಹೊಸ ಹೊಸ ಸುದ್ದಿಗಳು ಮತ್ತು ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು