Labour Card Scholarship 2024 apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಹಾಗೂ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಈ ಒಂದು ಲೇಖನಯಲ್ಲಿ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಗ್ರಾಮ ಪಂಚಾಯಿತಿಗಳ ಖಾಲಿ ಹುದ್ದೆಗಳ ನೇಮಕಾತಿ! ದ್ವಿತೀಯ ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮತ್ತು ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಸಂಸ್ಥೆಗಳ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour Card Scholarship 2024 apply online)..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಉನ್ನತ ಶಿಕ್ಷಣ ಅಧ್ಯಯನ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಸ್ಕಾಲರ್ಶಿಪ್ ನೀಡಲಾಗುತ್ತಿದ್ದು ಆದ್ದರಿಂದ ಆಸಕ್ತಿ ಇರುವಂತಹ ಕೂಲಿ ಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನೀಡಲು ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಕೂಲಿ ಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ನವೆಂಬರ್ 30ರ ಒಳಗಡೆಯಾಗಿ SSP ಪೋರ್ಟಲ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ 1,000 ರಿಂದ 11,000 ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ
ಹೌದು ಸ್ನೇಹಿತರೆ ವಿದ್ಯಾಭ್ಯಾಸದ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕಿನನ್ನು ಕೆಳಗಡೆ ನೀಡಲಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Labour Card Scholarship 2024 apply online)..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಪ್ರವೇಶ ಶುಲ್ಕ ಅಥವಾ ಪ್ರವೇಶ ಪ್ರಮಾಣ ಪತ್ರ
- ಹಿಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಲೇಬರ್ ಕಾರ್ಡ್ ಅಥವಾ ಜಾಬ್ ಕಾರ್ಡ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ (Labour Card Scholarship 2024 apply online)..?
ಸ್ನೇಹಿತರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಲಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ನೀವು ಕಟ್ಟಡ ಕಾರ್ಮಿಕ ಅಥವಾ ಕೂಲಿ ಕಾರ್ಮಿಕ ಮಕ್ಕಳಾಗಿರಬೇಕು ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಆಸಕ್ತಿವುಳ್ಳ ಹಾಗೂ ಅರ್ಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ನವೆಂಬರ್ 30 2024 ನೇ ತಾರೀಖಿನ ಒಳಗಡೆಯಾಗಿ ಅರ್ಜಿ ಸಲ್ಲಿಸಿ