Anna bhagya New Rules: ಅನ್ನಭಾಗ್ಯ ಅಕ್ಕಿ ಹಣ ಪಡೆಯಲು ಹೊಸ ರೂಲ್ಸ್..! ಪಾಲಿಸಿದರೆ ಮಾತ್ರ ಹಣ ಬರುತ್ತೆ
Anna bhagya New Rules:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಪಡೆಯುತ್ತಿದ್ದೀರಾ ಹಾಗಾದರೆ ನಿಮ್ಮ ಖಾತೆಗೆ ಹಣ ಜಮಾ ಆಗಬೇಕಾದರೆ ರಾಜ್ಯ ಸರ್ಕಾರ ಕಡೆಯಿಂದ ನಿಗದಿ ಮಾಡಿರುವಂತ ಈ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಹಣ ಬರುತ್ತೆ ಇಲ್ಲವಾದರೆ ಯಾವುದೇ ರೀತಿ ಹಣ ಬರುವುದಿಲ್ಲ ಆದ್ದರಿಂದ ಈ ಒಂದು ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು … Read more