Anna bhagya money: ಅನ್ನಭಾಗ್ಯ ಯೋಜನೆಯ 3 ತಿಂಗಳ ಅಕ್ಕಿ ಹಣ ಬಿಡುಗಡೆ
Anna bhagya money:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿಗೆ ಅಕ್ಕಿ ಹಣ ಹಾಕುತ್ತಿರುವ ವಿಷಯ ನಿಮ್ಮೆಲ್ಲರಿಗೂ ಗೊತ್ತೇ ಇದೆ ಹಾಗಾಗಿ ಈಗಾಗಲೇ ಸಾಕಷ್ಟು ಜನರಿಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿದೆ ಮತ್ತು ಇನ್ನು ಕೆಲವರಿಗೆ ಮೂರು ತಿಂಗಳಿಂದ ಯಾವುದೇ ರೀತಿ ಅಕ್ಕಿ ಹಣ ಜಮಾ ಆಗಿಲ್ಲ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಹೇಳಬಹುದು ಏಕೆಂದರೆ ಈ … Read more