IPPB Recruitment 2024: ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 344 ಹುದ್ದೆಗಳ ಅರ್ಜಿ ಆಹ್ವಾನ! ಇಲ್ಲಿದೆ ಮಾಹಿತಿ
IPPB Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸುಮಾರು 344 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹೌದು ಸ್ನೇಹಿತರೆ ಈ 344 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆ ಯಿಂದ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ … Read more